ಕಾವೇರಿ ತಾಲೂಕು ರಚನೆಗೆ ಆಗ್ರಹ

ಕುಶಾಲನಗರ, ನ. 24: ಕುಶಾಲನಗರವನ್ನು ಕೇಂದ್ರವಾಗಿಸಿ ಕೊಂಡು ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಧರಣಿ