ಪ್ರಕರಣ ದಾಖಲು

ಕುಶಾಲನಗರ, ಏ. 2: ಹೆಬ್ಬಾಲೆ ಗ್ರಾಮದಲ್ಲಿ ಲಾಕ್‍ಡೌನ್ ಆದೇಶ ಉಲ್ಲಂಘಿಸಿ ವ್ಯಾಪಾರ ವಹಿವಾಟು ಮಾಡುತ್ತಿದ್ದ ವ್ಯಾಪಾರಿಯೊಬ್ಬನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಹೆಬ್ಬಾಲೆ ಮುಖ್ಯರಸ್ತೆ ಬದಿಯಲ್ಲಿರುವ ಇಲೆಕ್ಟ್ರಿಕಲ್