ಕೇಂದ್ರದ ಮೂರು ಕೃಷಿ ಕಾಯ್ದೆಗಳಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ, ಜ. ೧೨: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಳೆದ ೪೮ ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಸುಪ್ರೀಂ