ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಕ್ರಮಕ್ಕೆ ಸೂಚನೆ

ಸೋಮವಾರಪೇಟೆ,ಮೇ 22: ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡುವ ಪ್ರವೃತ್ತಿ ನಡೆಯುತ್ತಿದ್ದು, ಇದಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಚಿವ ವಿ.ಸೋಮಣ್ಣ