ಇಂದು ಶಾಸಕರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಸೋಮವಾರಪೇಟೆ, ಜ.೧೧: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲು ಉದ್ದೇಶಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕ ಎಂ.ಪಿ. ಅಪ್ಪಚ್ಚುರಂಜನ್

ಧೈರ್ಯಗುಂದದAತೆ ಕಾರ್ಯಕರ್ತರಿಗೆ ವೀಣಾ ಕರೆ

ಗೋಣಿಕೊಪ್ಪಲು, ಜ.೧೧: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯಗುಂದದೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕರೆ ನೀಡಿದರು. ಮಾಯಮುಡಿ ಗ್ರಾಮ