ಬಸ್ ಕಲ್ಪಿಸಲು ಒತ್ತಾಯ

ಸುಂಟಿಕೊಪ್ಪ, ಜ. ೭: ಕೊರೊನಾ ಭೀತಿಯಿಂದ ಮುಚ್ಚಲ್ಪಟ್ಟ ಶಾಲಾ-ಕಾಲೇಜುಗಳು ಪುನಾರಂಭಗೊAಡಿದೆ. ಆದರೆ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿರುವುದರಿAದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪದೆ ಪರದಾಡು ವಂತಾಗಿದೆ.

ಕೂಡುಮಂಗಳೂರು ಶಕ್ತಿ ಕೇಂದ್ರದ ಸಭೆ

ಕೂಡಿಗೆ, ಜ. ೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರದ ಅಭಿನಂದನಾ ಸಭೆಯು ಬಸವನತ್ತೂರು ಗ್ರಾಮದ ಮೂಡ್ಲಿಗೌಡ ಸಭಾಂಗಣದಲ್ಲಿ ನಡೆಯಿತು. ಕೂಡುಮಂಗಳೂರು ಗ್ರಾಮ ಪಂಚಾಯಿತಿಗೆ ನೂತನವಾಗಿ ಅಯ್ಕೆಯಾದ

ಆಪ್ತ ಸಮಾಲೋಚನೆಗೆ ಟೆಲಿ ಕೌನ್ಸೆಲಿಂಗ್

ಮಡಿಕೇರಿ, ಜ. ೭: ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ನಿರ್ಲಕ್ಷತೆಗೊಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೆ ಒಳಗಾದ, ಶೋಷಣೆಗೆ ಒಳಗಾದ ಮತ್ತು ಕುಟುಂಬದಿAದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ