ವ್ಯಕ್ತಿ ಮೇಲೆ ಹಲ್ಲೆ: ಅಪಾಯದಿಂದ ಪಾರು

ಸೋಮವಾರಪೇಟೆ, ಮೇ 7: ವ್ಯಕ್ತಿಯೋರ್ವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಿನ್ನೆ ರಾತ್ರಿ ಹಾನಗಲ್ಲು ಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ