ನಾಗರಿಕ ಹಿತರಕ್ಷಣಾ ಟ್ರಸ್ಟ್ ಅಸ್ತಿತ್ವಕ್ಕೆ

ಸುಂಟಿಕೊಪ್ಪ, ಜ. ೩: ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಗರಿಕ ಹಿತರಕ್ಷಣಾ ಟ್ರಸ್ಟ್ನ ಅಧ್ಯಕ್ಷರಾಗಿ ಕೆರೆಮನೆ ಮಂಜುನಾಥ್ ಹೆಚ್.ವಿ. ಹಾಗೂ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಅವರನ್ನು

ಸಿAಗನಳ್ಳಿಯಲ್ಲಿ ನಿವೃತ್ತ ಸೈನಿಕರಿಗೆ ಸನ್ಮಾನ

ಸೋಮವಾರಪೇಟೆ, ಜ. ೩: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಬೈರೇಶ್ವರ ಸಮಿತಿ ವತಿಯಿಂದ ನಿವೃತ್ತ ಸೈನಿಕ ಎಸ್.ಎಂ. ಸುಬ್ರಮಣ್ಯ ಅವರನ್ನು ಸನ್ಮಾನಿಸಲಾಯಿತು. ಸಮಿತಿಯ

ಹಿರಿಯ ನಾಗರಿಕರ ವೇದಿಕೆಯ ಮಹಾಸಭೆ

ಮಡಿಕೇರಿ, ಜ. ೩: ನಗರದ ಬಾಲಭವನದಲ್ಲಿ ಹಿರಿಯ ನಾಗರಿಕರ ವೇದಿಕೆ ವತಿಯಿಂದ ವಾರ್ಷಿಕ ಸಭೆಯು ವೇದಿಕೆಯ ಅಧ್ಯಕ್ಷ ಕೊಂಗAಡ ಎ. ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸದಸ್ಯರನ್ನು