ಶಿಕ್ಷಕರ ಗೈರು ಕ್ರಮಕ್ಕೆ ಒತ್ತಾಯಕುಶಾಲನಗರ, ಜ. ೨: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಶಾಲೆಗೆ ಗೈರು ಹಾಜರಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಸಂಯೋಜಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಳಿಗೆ ವರದಿ
ಕೊಡಗಿನ ಗಡಿಯಾಚೆರಾಜ್ಯದಲ್ಲಿ ೨೪ ಗಂಟೆ ಅಂಗಡಿ, ವಾಣಿಜ್ಯ ಮಳಿಗೆ ತೆರೆಯಲು ಅವಕಾಶ ಬೆಂಗಳೂರು, ಜ. ೨: ೧೦ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಹೊಟೇಲ್, ಕಾಫೀಶಾಪ್ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು
ಕಾಮಗಾರಿ ಕ್ರಿಯಾಯೋಜನೆಗೆ ಅನುಮೋದನೆ ಪಡೆಯಲು ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಜ. ೨: ಕಳೆದ ಆಗಸ್ಟ್ ತಿಂಗಳಲ್ಲಿ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಕಾಮಗಾರಿ ಕೈಗೊಳ್ಳಲು ಸರ್ಕಾರದಿಂದ ರೂ. ೪೬ ಕೋಟಿ ಬಿಡುಗಡೆಯಾಗಿದ್ದು, ಈ ಸಂಬAಧ ಕ್ರಿಯಾಯೋಜನೆಗೆ ಅನುಮೋದನೆ
ನಾಳೆ ಕೊಡಗು ಪಿಗ್ಮಿ ಸಂಗ್ರಹಗಾರರ ಪ್ರತಿಭಟನೆ ಮಡಿಕೇರಿ, ಜ.೨ : ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇತ್ತೀಚೆಗೆ ಜಾರಿಗೆ ತಂದಿರುವ ಕಠಿಣ ನಿಯಮಗಳನ್ನು ಕೈಬಿಡಬೇಕು ಮತ್ತು ಕಮಿಷನ್ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು
ನಾಪೋಕ್ಲು ಕೊಡವ ಸಮಾಜದಿಂದ ‘ಪೊನ್ನಾಡ್’ನಾಪೋಕ್ಲು, ಜ. ೨: ನಾಪೋಕ್ಲು ಕೊಡವ ಸಮಾಜದ ವತಿಯಿಂದ ಪಟ್ಟಣದಲ್ಲಿ ಪೊನ್ನಾಡ್ ಸೂಪರ್ ಮಾರ್ಕೆಟ್ ಅನ್ನು ಆರಂಭಿಸಲಾಗಿದೆ. ಈ ಮಳಿಗೆಯನ್ನು ನಾಪೋಕ್ಲು ಕೊಡವ ಸಮಾಜದ ಸ್ಥಾಪಕ ಅಧ್ಯಕ್ಷ