ಗ್ರಾ.ಪಂ. ಫಲಿತಾಂಶ ಪ್ರಕಟ : ಸಂಭ್ರಮ ಭ್ರಮ ನಿರಸನದ ಛಾಯೆ

ಮಡಿಕೇರಿ, ಡಿ.೩೦: ಜಿಲ್ಲೆಯಲ್ಲಿ ಭಾರೀ ಕುತೂಹಲ ಸೃಷ್ಟಿಸಿದ್ದ ಸ್ಥಳೀಯ ಸಂಸ್ಥೆಗಳಲ್ಲಿ ಅತ್ಯಂತ ಪ್ರಮುಖ ವ್ಯವಸ್ಥೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿತು. ಕೇವಲ ಸ್ಪರ್ಧೆಯಲ್ಲಿದ್ದ ಅಭ್ಯರ್ಥಿಗಳು