ಶನಿವಾರಸಂತೆ ಪತ್ರಿಕಾ ಭವನದಿಂದ ಆಹಾರ ಕಿಟ್ ವಿತರಣೆ ಮುಳ್ಳೂರು, ಜು. 21: ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಸಮೀಪದ ಗುಡುಗಳಲೆ ಜಂಕ್ಷನ್ ಭಾಗವೊಂದನ್ನು ಜಿಲ್ಲಾಡಳಿತ ಸೀಲ್‍ಡೌನ್ ಮಾಡಿದ್ದು, ಶನಿವಾರಸಂತೆ ಪತ್ರಿಕಾ ಭವನದ ಅಧ್ಯಕ್ಷ ಎಚ್.ಆರ್. ಹರೀಶ್‍ಕುಮಾರ್ ಈ
ಸಿಪಿಐಎಂ ಪ್ರತಿಭಟನೆ ಸಿದ್ದಾಪುರ, ಜು. 21 : ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಹಿಳೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ
ಆಟೋ ಚಾಲಕರಿಗೆ ಪರೀಕ್ಷೆಗೋಣಿಕೊಪ್ಪ ವರದಿ, ಜು. 21: ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಕಚೇರಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಇಲ್ಲಿನ ಆಟೋ ಚಾಲಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ವೈದ್ಯರುಗಳ ಕೊರತೆ ನಡುವೆ ಜಿಲ್ಲೆಯಲ್ಲಿ ಶೇ. 72 ರಷ್ಟು ಸೋಂಕಿತರು ಗುಣಮುಖಮಡಿಕೇರಿ, ಜು. 20: ರಾಜ್ಯದಲ್ಲಿ ಅತಿ ಕಡಿಮೆ ಜನಸಂಖ್ಯೆ ಇರುವ ಕೊಡಗು ಜಿಲ್ಲೆಯಲ್ಲಿ 250 ಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ಇದುವರೆಗೆ ವರದಿಯಾಗಿವೆ. ಆದರೆ ಈ ಪೈಕಿ
ಭಾಗಮಂಡಲ ಸಂಗಮದಲ್ಲಿ ಪೊಲಿಂಕಾನ ಉತ್ಸವಭಾಗಮಂಡಲ, ಜು. 20: ಮಳೆಯ ರೌದ್ರಾವತಾರ ಕಡಿಮೆಯಾಗಿ ಕಾವೇರಿ ನದಿಯು ಶಾಂತಗೊಳ್ಳಲಿ ಎಂಬ ಉದ್ದೇಶದಿಂದ ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವವನ್ನು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪ್ರತಿವರ್ಷದಂತೆ ಆಟಿ ಅಮಾವಾಸ್ಯೆಯ ಇಂದು