ಚುನಾವಣಾ ವೀಕ್ಷಕರ ಭೇಟಿ ಪರಿಶೀಲನೆ

ಮಡಿಕೇರಿ, ಡಿ. 14: ಗ್ರಾಮ ಪಂಚಾಯತ್ ಚುನಾವಣೆಗೆ ಪೆÇಲೀಸ್ ಬಂದೋಬಸ್ತ್ ಸಂಬಂಧ ಚುನಾವಣಾ ವೀಕ್ಷಕರಾದ ಎ.ದೇವರಾಜು ಅವರು ಸೋಮವಾರಪೇಟೆ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಗೋವಿಂದರಾಜು, ಡಿವೈಎಸ್ಪಿ ಶೈಲೇಂದ್ರ

ದ. ಕೊಡಗಿನಲ್ಲಿ ನಿಲ್ಲದ ಹುಲಿ ದಾಳಿ...!

ಗೋಣಿಕೊಪ್ಪಲು, ಡಿ. 14: ದ.ಕೊಡಗಿನಲ್ಲಿ ಕಳೆದ ಕೆಲವು ದಿನಗಳಿಂದ ದಿನಕ್ಕೊಂದರಂತೆ ಜಾನುವಾರು ಮೇಲೆ ಹುಲಿ ದಾಳಿ ನಡೆಸುತ್ತಿದ್ದು ರೈತರು ಆತಂಕಕ್ಕೆ ಈಡಾಗಿದ್ದಾರೆ. ಭಾನುವಾರ ಪೊನ್ನಪ್ಪಸಂತೆ ಸಮೀಪದ ಬೀಳೂರು

ಮಸ್ಟರಿಂಗ್ ಡಿ ಮಸ್ಟರಿಂಗ್ ಕೇಂದ್ರಕ್ಕೆ ಡಿಸಿ ಭೇಟಿ

ಮಡಿಕೇರಿ, ಡಿ. 14: ಗ್ರಾಮ ಪಂಚಾಯತ್ ಚುನಾವಣೆ-2020ರ ಸಂಬಂಧ ಕೊಡಗು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಭದ್ರತಾ ಕೊಠಡಿಗಳನ್ನು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿ ಅನೀಸ್

ಗ್ರಾ.ಪಂ. ಚುನಾವಣೆ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಡಿಕೇರಿ, ಡಿ. 14: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆÉಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ ವೇದಿಕೆಯ ಮೇಲೆ

ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಮಣ್ಣಿನ ನಾಯಿ ಹರಕೆಯ ಹಬ್ಬ

ನಾಪೆÇೀಕ್ಲು, ಡಿ. 14: ಸಮೀಪದ ಬೇತು ಗ್ರಾಮದಲ್ಲಿರುವ ಕೊಡಗಿನ ಪುರಾಣ ಪ್ರಸಿದ್ಧ ಮಕ್ಕಿ ಶ್ರೀ ಶಾಸ್ತ್ತಾವು ಸನ್ನಿಧಿಯಲ್ಲಿ ಮಣ್ಣಿನ ನಾಯಿಯ ಹರಕೆ ಒಪ್ಪಿಸುವ ಸಂಭ್ರಮದ ಹಬ್ಬ. ಇದಕ್ಕೆ