ನಿಸರ್ಗಧಾಮದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ರೂ. 1.8 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ಧ

ಕುಶಾಲನಗರ, ಡಿ. 1: ಕಾವೇರಿ ನಿಸರ್ಗಧಾಮ ಪ್ರವಾಸಿ ಕೇಂದ್ರಕ್ಕೆ ತೆರಳುವ ತೂಗುಸೇತುವೆ ಶಿಥಿಲಗೊಂಡಿದ್ದು, ಸದ್ಯದಲ್ಲಿಯೇ ನೂತನ ಸೇತುವೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸುಮಾರು