ವಿವಿಧೆಡೆ ಗಣರಾಜ್ಯೋತ್ಸವ...ಮಡಿಕೇರಿ: ೭೨ನೇ ಗಣರಾಜ್ಯೋತ್ಸವ ಪ್ರಯುಕ್ತ ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ನಗರದ ಮೇಲಿನ ಗೌಡ ಸಮಾಜದಲ್ಲಿ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಧರ್ಮದ ತಿರುಳನ್ನು ಅರಿತರೆ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ: ಸದಾಶಿವ ಸ್ವಾಮೀಜಿಶನಿವಾರಸಂತೆ, ಜ. ೨೮: ಧರ್ಮದ ತಿರುಳನ್ನು ಅರಿತರೆ ಮಾತ್ರ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ ಎಂದು ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಅಭಿಪ್ರಾಯಪಟ್ಟರು. ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ
ವಿಶೇಷಚೇತನರಿಗೆ ಸಾಧನ ಸಲಕರಣೆ ವಿತರಣೆಪೊನ್ನಂಪೇಟೆ, ಜ. ೨೮: ಪೊನ್ನಂಪೇಟೆ ಸಮೀಪದ ಮುಗುಟಗೇರಿ ಭಗವತಿ ದೇವಸ್ಥಾನದ ನೃತ್ಯ ಸಂಸ್ಥೆಯ ಶಿಕ್ಷಕಿ ಹಾಗೂ ಪ್ರತಿಭಾವಂತ ಭರತನಾಟ್ಯ ಕಲಾವಿದೆ ಪ್ರೇಕ್ಷಾ ಅವರನ್ನು ಹಾಸನ ಜಿಲ್ಲೆಯಲ್ಲಿರುವ ನ್ಯಾಷನಲ್
ವಿಶೇಷಚೇತನರಿಗೆ ಸಾಧನ ಸಲಕರಣೆ ವಿತರಣೆಮಡಿಕೇರಿ, ಜ. ೨೮: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಕೊಡಗು ಶಾಖೆ ವತಿಯಿಂದ ನಡೆಯುತ್ತಿರುವ ವಿಶೇಷಚೇತನರಿಗಾಗಿ ಸಮಗ್ರ ಆರೈಕೆ, ಬೆಂಬಲ ಮತ್ತು ಚಿಕಿತ್ಸೆ ಯೋಜನೆಯಡಿ ಇತ್ತೀಚೆಗೆ ನಗರದ
ಎಸ್ಜೆಎಂ ಶಾಲೆಯಲ್ಲಿ ತೆರೆದ ಮನೆ ಕಾರ್ಯಕ್ರಮಸೋಮವಾರಪೇಟೆ, ಜ. ೨೮: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಇಲ್ಲಿನ ಎಸ್‌ಜೆಎಂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ತೆರೆದ ಮನೆ ಕಾರ್ಯಕ್ರಮ ನಡೆಯಿತು. ಮಕ್ಕಳ