ಶ್ರದ್ಧಾಭಕ್ತಿಯ ಗೌರಿ ಗಣೇಶೋತ್ಸವ ಆಚರಣೆ ವೀರಾಜಪೇಟೆಯಲ್ಲಿ ಗಣೇಶೋತ್ಸವ ಸಂಭ್ರಮ - ೨೧ ಸಮಿತಿಗಳಿಂದ ಗಣಪನ ಪ್ರತಿಷ್ಠಾಪನೆ ವಿಶೇಷ ವರದಿ : ಈಶಾನ್ವಿ ವೀರಾಜಪೇಟೆ: ಗೌರಿ-ಗಣೇಶ ಪ್ರತಿಷ್ಠಾಪನಾ ಮಹೋತ್ಸವವು ಸೋಮವಾರ ವೀರಾಜಪೇಟೆ ಪಟ್ಟಣದಲ್ಲಿ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿAದ
ಪೊನ್ನಂಪೇಟೆ ಪಟ್ಟಣದ ೧೦ ಕಡೆ ಪೊನ್ನಂಪೇಟೆ: ಪೊನ್ನಂಪೇಟೆ ಪಟ್ಟಣದ ೧೦ ಕಡೆಗಳಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯನ್ನು ಮಾಡಲಾಯಿತು. ಇಲ್ಲಿನ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸಾಮೂಹಿಕ ಗಣಪತಿ ಹೋಮ ನೆರವೇರಿಸಲಾಯಿತು. ನಂತರ
ಕುಶಾಲನಗರ ಪಟ್ಟಣ ೩೬ ಕಡೆ ಉತ್ಸವ ಕುಶಾಲನಗರ: ಗೌರಿ ಗಣೇಶ ಹಬ್ಬ ಅಂಗವಾಗಿ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು ೩೬ ಕಡೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು, ವಿವಿಧ
ಪತ್ನಿಗೆ ಗುಂಡು ಹೊಡೆದು ಆತ್ಮಹತ್ಯೆ ಮಾಡಿಕೊಂಡ ವೃದ್ಧ ಕುಂಬಾರಗಡಿಗೆ ಗ್ರಾಮದಲ್ಲಿ ಘಟನೆ ಸ್ಥಳಕ್ಕೆ ಎಸ್ಪಿ ಭೇಟಿ ಸೋಮವಾರಪೇಟೆ, ಸೆ. ೧೫: ವೃದ್ಧೆ ಪತ್ನಿಗೆ ಗುಂಡು ಹೊಡೆದು ಹತ್ಯೆ ಮಾಡಿದ ನಂತರ ತಾನೂ ಸಹ ಕೋವಿಯಿಂದ ಗುಂಡು ಹಾರಿಸಿಕೊಂಡು ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ
ಭಾಗಮಂಡಲ ತಲಕಾವೇರಿ ಕ್ಷೇತ್ರಕ್ಕೆ ಕದಿರು ಸಮರ್ಪಣೆ ನಾಪೋಕ್ಲು, ಸೆ. ೧೫: ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಿಂದ ಸಂಪ್ರದಾಯದAತೆ ಶ್ರೀ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರಕ್ಕೆ ಕದಿರು, ಅಕ್ಕಿ, ತೆಂಗಿನಕಾಯಿ,