ಲಯನ್ಸ್ನಿAದ ಸ್ವಚ್ಛತೆ

ಶನಿವಾರಸಂತೆ, ಜ. ೧೯: ಶನಿವಾರಸಂತೆ ಲಯನ್ಸ್ ಕ್ಲಬ್ ಆಫ್ ಕಾವೇರಿ ಸೆಂಟಿನಲ್ ವತಿಯಿಂದ ಸ್ವಾಮಿ ವಿವೇಕಾನಂದರ ೧೫೮ನೇ ಜನ್ಮದಿನದ ಪ್ರಯುಕ್ತ ಭಾರತಿ ವಿದ್ಯಾಸಂಸ್ಥೆಯ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ

ನಿರ್ಮಲಗಿರಿಯಲ್ಲಿ ಸ್ವಚ್ಛತಾ ಅಭಿಯಾನ

ವೀರಾಜಪೇಟೆ, ಜ. ೧೯: ವೀರಾಜಪೇಟೆ ತಾಲೂಕಿನ ಹೆಗ್ಗಳ ಗ್ರಾಮದ ನಿರ್ಮಲಗಿರಿಯಲ್ಲಿ ಸ್ವಚ್ಛತಾ ಅಭಿಯಾನÀ “ನಮ್ಮ ನಾಡು ಸ್ವಚ್ಛತೆಯತ್ತ” ಧ್ಯೇಯದೊಂದಿಗೆ ಬಿ.ವೈ. ಜನಾರ್ಧನ ಅವರ ನೇತೃತ್ವದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ

ನೀರಿನ ಸಂಗ್ರಹದ ಕೊರತೆ ವಿದ್ಯುತ್ ಉತ್ಪಾದನೆ ಸ್ಥಗಿತ

ಕುಶಾಲನಗರ, ಜ ೧೯: ಹಾರಂಗಿ ಜಲಾಶಯದಲ್ಲಿ ನೀರಿನ ಸಂಗ್ರಹದ ಕೊರತೆ ನಡುವೆ ಅಲ್ಲಿನ ಖಾಸಗಿ ವಿದ್ಯುತ್ ಉತ್ಪಾದನಾ ಘಟಕ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ. ಕಳೆದ ಮೂರು ವರ್ಷಗಳಿಂದ