ಸಿAಗನಳ್ಳಿಯಲ್ಲಿ ನಿವೃತ್ತ ಸೈನಿಕರಿಗೆ ಸನ್ಮಾನ

ಸೋಮವಾರಪೇಟೆ, ಜ. ೩: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಬೈರೇಶ್ವರ ಸಮಿತಿ ವತಿಯಿಂದ ನಿವೃತ್ತ ಸೈನಿಕ ಎಸ್.ಎಂ. ಸುಬ್ರಮಣ್ಯ ಅವರನ್ನು ಸನ್ಮಾನಿಸಲಾಯಿತು. ಸಮಿತಿಯ

ಹಿರಿಯ ನಾಗರಿಕರ ವೇದಿಕೆಯ ಮಹಾಸಭೆ

ಮಡಿಕೇರಿ, ಜ. ೩: ನಗರದ ಬಾಲಭವನದಲ್ಲಿ ಹಿರಿಯ ನಾಗರಿಕರ ವೇದಿಕೆ ವತಿಯಿಂದ ವಾರ್ಷಿಕ ಸಭೆಯು ವೇದಿಕೆಯ ಅಧ್ಯಕ್ಷ ಕೊಂಗAಡ ಎ. ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸದಸ್ಯರನ್ನು

ನಾಗರ ಹೊಳೆಯ ಗದ್ದೆ ಹಾಡಿಯಲ್ಲಿವೆ ಸೌಲಭ್ಯ ವಂಚಿತ ೬೦ ಕುಟುಂಬಗಳು...!

(ವಿಶೇಷ ವರದಿ: ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಜ. ೩: ಅತ್ಯಂತ ಕೆಳ ಸ್ತರದಲ್ಲಿರುವ ಆದಿವಾಸಿಗಳು ಸಮಾಜದ ಮುಖ್ಯ ವಾಹಿನಿಯಲ್ಲಿ ಬರಬೇಕು ಎಂಬ ಮೂಲ ಕಲ್ಪನೆಯೊಂದಿಗೆ ಜಾರಿಯಾದ ಅರಣ್ಯ ಹಕ್ಕು