ಕಾರ್ಯನಿರತ ಸಿಬ್ಬಂದಿಗಳ ರಕ್ಷಣೆಗೆ ಮನವಿ

ಮಡಿಕೇರಿ, ಮಾ. 27: ಜಿಲ್ಲೆಯಾದ್ಯಂತ ಕರ್ತವ್ಯ ನಿರತರಾಗಿರುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯ ಪೊಲೀಸ್