ರಸ್ತೆ ಸಂಪರ್ಕ ಸಂಪೂರ್ಣ ಬಂದ್

ಕರಿಕೆ, ಮಾ. 26: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಕರಿಕೆಯಲ್ಲಿ ಕೊಡಗು ಪೊಲೀಸ್ ಇಲಾಖೆಯಿಂದ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಯಿತು.

ಮಾಧ್ಯಮ ಮಿತ್ರರಿಂದ ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ, ಮಾ. 26: ತಾ. 24 ರಂದು ಮಡಿಕೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮುಂಜಾನೆ ಪತ್ರಿಕೆಗಳನ್ನು ಹಂಚಲು ಪೊಲೀಸರು ಅಡ್ಡಿ ಪಡಿಸಿದ ಹಿನ್ನೆಲೆ ಮಾದ್ಯಮ ಮಿತ್ರರು ಜಿಲ್ಲಾಧಿಕಾರಿಗಳನ್ನು