ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆ: ಮೂವರಿಗೆ ಗಾಯ

ಸೋಮವಾರಪೇಟೆ, ಡಿ.೨೭: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಲಗ್ಗೆಯಿಟ್ಟಿದ್ದು, ಇದರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಆಯತಪ್ಪಿ ಕೆಳ ಬಿದ್ದು ಇಬ್ಬರು ಅಸ್ಸಾಂ ಮೂಲದ ಕಾರ್ಮಿಕರು ಹಾಗೂ