ಧಾರ್ಮಿಕ ಮುಖಂಡರೊಂದಿಗೆ ಸಭೆ

ಮಡಿಕೇರಿ, ಮಾ. 21 : ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಮದುವೆ ಮತ್ತಿತರ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕು. ಜತೆಗೆ ಪ್ರಾರ್ಥನೆಯನ್ನು ಮನೆಯಲ್ಲಿಯೇ ಮಾಡಿಕೊಳ್ಳುವಂತಾಗಬೇಕು ಎಂದು ಜಿಲ್ಲಾಡಳಿತ ಮನವಿ

ಕುಶಾಲನಗರ ದೇವಾಲಯಗಳಲ್ಲಿ ಭಕ್ತರಿಗೆ ನಿರ್ಬಂಧ

ಕುಶಾಲನಗರ, ಮಾ 21: ಕೊರೊನ ಸೋಂಕು ಬಾಧಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕುಶಾಲನಗರ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಭಕ್ತರಿಗೆ ನಿರ್ಬಂಧ ವಿಧಿಸಲು ನಿರ್ಧರಿಸಲಾಗಿದೆ. ಕುಶಾಲನಗರದ ದೇವಾಲಯಗಳ ಒಕ್ಕೂಟದ ಪದಾಧಿಕಾರಿಗಳ