ಮೂಡಿಗೆರೆ ಬಳಿ ಕಾರು ಅವಘಡ : ಜಿಲ್ಲೆಯ ವಿದ್ಯಾರ್ಥಿ ಸಾವು

ಮಡಿಕೇರಿ, ಡಿ. 20: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತಳಿಹಳ್ಳ ಎಂಬಲ್ಲಿ ನಿನ್ನೆ ಕಾರೊಂದು ಅವಘಡಕ್ಕೀಡಾಗಿದ್ದು, ಕೊಡಗು ಮೂಲದ ವಿದ್ಯಾರ್ಥಿಯೋರ್ವ ಸೇರಿದಂತೆ ಇಬ್ಬರು ಮೃತಪಟ್ಟಿದ್ದು,

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸೋಮವಾರಪೇಟೆ,ಡಿ.20: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾ ಗಿರುವ ಘಟನೆ ಪಟ್ಟಣದ ಮಡಿಕೇರಿ ರಸ್ತೆಯಲ್ಲಿರುವ ಮಸೀದಿ ಸಮೀಪದ ಮನೆ ಯೊಂದರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಡಿಕೇರಿ

ಕೊಡಗಿನ ಗಡಿಯಾಚೆ

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ ಉಡುಪಿ, ಡಿ. 20: ಪೇಜಾವರ ಮಠಾಧೀಶರಾದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.