ಶ್ರದ್ಧಾ ಭಕ್ತಿಯ ಸುಬ್ರಹ್ಮಣ್ಯ ಷಷ್ಠಿ

ಗೋಣಿಕೊಪ್ಪಲು, ಡಿ.22: ಗೋಣಿಕೊಪ್ಪಲುವಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನ ಸಮಿತಿ ಆಶ್ರಯದಲ್ಲಿ ಕೋವಿಡ್ ನಿಯಮ ಪಾಲನೆಯೊಂದಿಗೆ ಸುಬ್ರಹ್ಮಣ್ಯ ಷಷ್ಠಿ ಆಚರಿಸಲಾಯಿತು. ಮುಂಜಾನೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಭಿಷೇಕ ಮಾಡುವ