ಸೋಮವಾರಪೇಟೆ ಪ.ಪಂ.ಗೆ 10 ಕೋಟಿ ಅನುದಾನ ಕೋರಿ ಸಚಿವರಿಗೆ ಮನವಿ

ಸೋಮವಾರಪೇಟೆ, ಡಿ.21: ಪಟ್ಟಣ ಪಂಚಾಯಿತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವದು ಹಾಗೂ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ರೂ. 10 ಕೋಟಿ ಅನುದಾನ ಒದಗಿಸುವಂತೆ ಪ.ಪಂ. ನಿಯೋಗದಿಂದ ಜಿಲ್ಲಾ

ತಹಶಿಲ್ದಾರ್ ಭರವಸೆ ಮತ ಬಹಿಷ್ಕಾರ ಹಿಂಪಡೆದ ಗ್ರಾಮಸ್ಥರು

ಗೋಣಿಕೊಪ್ಪಲು, ಡಿ.21: ಶತಮಾನಗಳಿಂದಲೂ ವಾಸಿಸುತ್ತಿರುವ ಬಾಳೆಲೆ ಹೋಬಳಿಯ ಪೊನ್ನಪ್ಪಸಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೂಪದಕೊಲ್ಲಿ ಪೈಸಾರಿ ನಿವಾಸಿಗಳು ತಮಗೆ ಮೂಲಭೂತ ಸೌಕರ್ಯಗಳಲ್ಲಿ ಅತ್ಯಾವಶ್ಯಕವಿರುವ ರಸ್ತೆ ಮಾರ್ಗವನ್ನು ಸರಿ

ಬೀದಿ ನಾಯಿಗಳ ಸ್ಥಳಾಂತರ

ಕುಶಾಲನಗರ, ಡಿ. 21: ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ತಿರುಗಾಡುತ್ತಿದ್ದ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ಸೋಮವಾರ ನಡೆಯಿತು. ಸೋಮವಾರದ ‘ಶಕ್ತಿ’ಯಲ್ಲಿ ಪ್ರಕಟಗೊಂಡ ಬೀದಿ ನಾಯಿಗಳ ಹಾವಳಿ ವರದಿಗೆ

ಜಿಲ್ಲೆಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಸುಬ್ರಹ್ಮಣ್ಯ ಷಷ್ಠಿ

ಮಡಿಕೇರಿ, ಡಿ. 20 : ಕೊಡಗು ಜಿಲ್ಲೆಯ ವಿವಿಧೆಡೆಗಳಲ್ಲಿ ಶ್ರದ್ಧಾಭಕ್ತಿಯಿಂದ ಸುಬ್ರಹ್ಮಣ್ಯ ಷಷ್ಠಿ ಆಚರಣೆ ನಡೆಯಿತು. ಕೊರೊನಾ ಹಿನ್ನೆಲೆ ಕೆಲವು ದೇವಾಲಯಗಳಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ರದ್ದು ಮಾಡಲಾಗಿತ್ತು,

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ಗೆ ಸುವರ್ಣ ಮಹೋತ್ಸವ ಸಂಭ್ರಮ

ಮಡಿಕೇರಿ, ಡಿ. 20: ಕೊಡಗು ಜಿಲ್ಲೆಯಲ್ಲಿ 1970ರಲ್ಲಿ ಆರಂಭಗೊಂಡ ಕನ್ನಡ ಸಾಹಿತ್ಯ ಪರಿಷತ್ತು 2020ನೇ ವರ್ಷಕ್ಕೆ 50 ವರ್ಷ ತುಂಬಿದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಸಾಪ