ಸಮಾಜಮುಖಿ ಕೆಲಸದಲ್ಲಿ ತೊಡಗಲು ಕರೆ

ಕೂಡಿಗೆ, ಡಿ. 4: ಸಮಾಜದ ಒಳಿತಿಗಾಗಿ ಹಾಗೂ ಅಭಿವೃದ್ಧಿಗಾಗಿ ಯುವ ಸಂಘಟನೆಗಳು ಮುಂದಾಗ ಬೇಕು ಹಾಗೂ ಯುವಕರಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯ. ಯುವ ಸಂಘಟನೆಗಳು ಸಮಾಜಮುಖಿ ಕಾರ್ಯನಿರ್ವಹಿಸಿದ್ದಲ್ಲಿ