ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ನವದೆಹಲಿ, ಮಾ. 11: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ

ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಘೋಷಣೆ

ಮಡಿಕೇರಿ, ಮಾ. 11: ರಾಜ್ಯದ ವಿವಿಧೆಡೆಗಳಲ್ಲಿನ ನಗರಸಭೆ, ಪಟ್ಟಣ ಪಂಚಾಯಿತಿಗಳಿಗೆ ಮುಂದಿನ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ರಾಜ್ಯ ಸರಕಾರ ಮೀಸಲಾತಿಯನ್ವಯ ಘೋಷಣೆ ಮಾಡಿ ಆದೇಶಿಸಿದೆ.

ಕೊಡವ ಕುಲಶಾಸ್ತ್ರ ಅಧ್ಯಯನ: ವರದಿ ಬಳಿಕ ಕ್ರಮ

ಮಡಿಕೇರಿ, ಮಾ.11 : ಕರ್ನಾಟಕ ರಾಜ್ಯ ಬುಡಕಟ್ಟುಗಳ ಸಂಶೋಧನಾ ಸಂಸ್ಥೆ ಮೈಸೂರು ಇವರ ವತಿಯಿಂದ ನಡೆಸಲಾಗುತ್ತಿದ್ದ ಕೊಡವರ ಕುಲಶಾಸ್ತ್ರೀಯ ಅಧ್ಯಯನ ವರದಿಯು ಇನ್ನೂ ಸ್ವೀಕೃತಿವಾಗಿರುವುದಿಲ್ಲ. ಈ ಬಗ್ಗೆ