ಮಸ್ಟರಿಂಗ್ ಡಿ ಮಸ್ಟರಿಂಗ್ ಕೇಂದ್ರಕ್ಕೆ ಡಿಸಿ ಭೇಟಿಮಡಿಕೇರಿ, ಡಿ. 14: ಗ್ರಾಮ ಪಂಚಾಯತ್ ಚುನಾವಣೆ-2020ರ ಸಂಬಂಧ ಕೊಡಗು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಭದ್ರತಾ ಕೊಠಡಿಗಳನ್ನು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿ ಅನೀಸ್
ಗ್ರಾ.ಪಂ. ಚುನಾವಣೆ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಡಿಕೇರಿ, ಡಿ. 14: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆÉಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ ವೇದಿಕೆಯ ಮೇಲೆ
ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಮಣ್ಣಿನ ನಾಯಿ ಹರಕೆಯ ಹಬ್ಬನಾಪೆÇೀಕ್ಲು, ಡಿ. 14: ಸಮೀಪದ ಬೇತು ಗ್ರಾಮದಲ್ಲಿರುವ ಕೊಡಗಿನ ಪುರಾಣ ಪ್ರಸಿದ್ಧ ಮಕ್ಕಿ ಶ್ರೀ ಶಾಸ್ತ್ತಾವು ಸನ್ನಿಧಿಯಲ್ಲಿ ಮಣ್ಣಿನ ನಾಯಿಯ ಹರಕೆ ಒಪ್ಪಿಸುವ ಸಂಭ್ರಮದ ಹಬ್ಬ. ಇದಕ್ಕೆ
ಹಾಡಿಯಲ್ಲಿ ಕಾಡಾನೆ ದಾಳಿ : ಪ್ರತಿಭಟನೆ ಎಚ್ಚರಿಕೆಪಾಲಿಬೆಟ್ಟ, ಡಿ. 14 : ನಿರಂತರ ಕಾಡು ಪ್ರಾಣಿಗಳ ಹಾವಳಿಯಿಂದ ಆದಿವಾಸಿ ಕುಟುಂಬಗಳು ಆತಂಕಕ್ಕೊಳಗಾಗಿದ್ದು, 2 ತಿಂಗಳಲ್ಲಿ 8 ಮನೆಗಳ ಮೇಲೆ ಕಾಡಾನೆ ದಾಳಿ ಮಾಡಿದ್ದು, ನೆಮ್ಮದಿಯ
ಮನೆಗಳನ್ನು ಫಲಾನುಭವಿಗಳು ಸ್ವಾಧೀನಪಡಿಸಿಕೊಳ್ಳಲು ಮನವಿ ಮಡಿಕೇರಿ, ಡಿ. 14 : ಸೋಮವಾರಪೇಟೆ ತಾಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಬಸವನಹಳ್ಳಿ ಮತ್ತು ಕೂಡಿಗೆ ಗ್ರಾ.ಪಂ.ಯ ಬ್ಯಾಡಗೊಟ್ಟ ಗ್ರಾಮದಲ್ಲಿ ದಿಡ್ಡಳ್ಳಿ ನಿರಾಶ್ರಿತರಿಗೆ ಪುನರ್ವಸತಿ ಕೇಂದ್ರಗಳನ್ನು ಕಲ್ಪಿಸಿ