ಕೊಡಗು ಚುನಾವಣಾ ವೀಕ್ಷಕರಾಗಿ ನೇಮಕ

ಮಡಿಕೇರಿ, ಡಿ. 14: ಗ್ರಾ.ಪಂ. ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಮೊಹಮ್ಮದ್ ಹಾರಿಸ್ ಅವರನ್ನು ಕೊಡಗು ಜಿಲ್ಲೆಯ ಚುನಾವಣಾ ವೀಕ್ಷಕರನ್ನಾಗಿ ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತರ

ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

ಮಡಿಕೇರಿ, ಡಿ. 14: ಪ್ರತಿ ವರ್ಷದಂತೆ ಈ ಬಾರಿಯು ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ತಾ.