ಆಕರ್ಷಿಸಿದ ಕರಕುಶಲ ವಸ್ತು ಪ್ರದರ್ಶನ

ಮಡಿಕೇರಿ, ಮಾ. 7: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಪ್ರತಿಭೋತ್ಸವದ ಪ್ರಯುಕ್ತ ಕಾಲೇಜಿನ ಸಹಪಠ್ಯ ಚಟುವಟಿಕೆಗಳ ಸಮಿತಿ ವತಿಯಿಂದ ವಿದ್ಯಾರ್ಥಿಗಳೇ ತಯಾರಿಸಿದ್ದ ಕರಕುಶಲ ವಸ್ತುಗಳ