ನಾಗರಹೊಳೆ ಸಫಾರಿಗೆ ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆ ಜಾರಿ

ಮಡಿಕೇರಿ, ಮಾ. 6: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗಾಗಿ ಇದೀಗ ಆನ್‍ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ದೇಶದ ವಿವಿಧೆಡೆಗಳಿಂದ