ಪಟ್ಟಣ ಪಂಚಾಯಿತಿಗೆ ಭೇಟಿ: ಪರಿಶೀಲನೆ

ಕುಶಾಲನಗರ, ಮಾ. 6: ಕರ್ನಾಟಕ ಲೋಕಾಯುಕ್ತ ಮಡಿಕೇರಿ ವಿಭಾಗದ ಪೊಲೀಸ್ ನಿರೀಕ್ಷಕರು ಕುಶಾಲನಗರ ಪಟ್ಟಣ ಪಂಚಾಯ್ತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಶಾಲನಗರ ಪಟ್ಟಣ ಪಂಚಾಯ್ತಿ ಕಛೇರಿಯಲ್ಲಿ