ಕೊಡ್ಲಿಪೇಟೆಯಲ್ಲಿ ಪರಿನಿರ್ವಾಣ ದಿನ

ಶನಿವಾರಸಂತೆ, ಡಿ. 8: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೌನಾಚರಣೆ ಆಚರಿಸಲಾಯಿತು.