ಬೀಳ್ಕೊಡುಗೆ ಸಮಾರಂಭ

ಸೋಮವಾರಪೇಟೆ, ಅ. 16: ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ಚನ್ನರಾಯ ಪಟ್ಟಣಕ್ಕೆ ವರ್ಗಾವಣೆಗೊಂಡಿರುವ ಸುನಿಲ್ ಕುಮಾರ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್

ವೀರಾಜಪೇಟೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ವೀರಾಜಪೇಟೆ, ಅ. 16: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿರುವÀವರು ಹಿರಿಯರೇ ಹೊರತು ಕಿರಿಯರಲ್ಲ. ಹಿರಿಯರ ದೇಹಕ್ಕೆ ವಯಸ್ಸಾಗುತ್ತಿದೆ ವಿನಃ ಮನಸ್ಸಿಗಲ್ಲ. ಒಳ್ಳೆಯ ಕೆಲಸ ಮಾಡಲು ವಯಸ್ಸಿನ ಬೇಧಭಾವ

ಹೊಟೇಲ್, ರೆಸಾರ್ಟ್, ಹೋಂಸ್ಟೇಗಳಿಗೆ ಕೊರೊನಾ ಜಾಗೃತಿ ಮಾಹಿತಿ

ಸೋಮವಾರಪೇಟೆ,ಅ.16: ಜಿಲ್ಲಾ ಮತ್ತು ಸ್ಥಳೀಯ ಪೆÇಲೀಸ್ ಇಲಾಖೆ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಹೊಟೇಲ್, ರೆಸಾರ್ಟ್ ಮತ್ತು ಹೋಂಸ್ಟೇಗಳಲ್ಲಿ ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವ ಕುರಿತು ಜಾಗೃತಿ