ಡೈರಿ ಫಾರಂ ಬಳಿ ಚರಂಡಿ ಕಾಮಗಾರಿ ಮಡಿಕೇರಿ, ನ. 22: ಮಡಿಕೇರಿಯ ಡೈರಿ ಫಾರಂ ಬಳಿ ಕಳೆದ ಹಲವಾರು ಸಮಯಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಚರಂಡಿ ಕೆಲಸ ಪ್ರಾರಂಭಿಸಲಾಗಿದೆ. ಈ
ಡಿಸಿಸಿ ಬ್ಯಾಂಕ್: ಲಿಖಿತ ಪರೀಕ್ಷೆಪರೀಕ್ಷೆ ಬರೆದ ಮಧುಮಗಳು ಮಡಿಕೇರಿ, ನ. 22: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ 26 ಜೂನಿಯರ್ ಅಸಿಸ್ಟೆಂಟ್ ಹುದ್ದೆ ನೇಮಕಾತಿಗಾಗಿ ಇಂದು ಮಡಿಕೇರಿಯಲ್ಲಿ ಲಿಖಿತ ಪರೀಕ್ಷೆ ನಡೆಯಿತು.
ರಸ್ತೆ ಕಾಮಗಾರಿ ಪ್ರಾರಂಭಕೂಡಿಗೆ, ನ. 22: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಿಂದ ಕೂಡುಮಂಗಳೂರು ಗ್ರಾಮದವರೆಗಿನ ರಸ್ತೆಯು ತೀರ ಹಾಳಾಗಿದ್ದು, ಇದರ ಕಾಮಗಾರಿಗೆ ಕಳೆದ ಆರು ತಿಂಗಳ ಹಿಂದೆ ಭೂಮಿ
ಬ್ಯಾಡಗೊಟ್ಟದಲ್ಲಿ ವಿಶ್ವ ಶೌಚಾಲಯ ದಿನಾಚರಣೆ*ಕೊಡ್ಲಿಪೇಟೆ, ನ. 22: ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಶೌಚಾಲಯ ದಿನದ ಪ್ರಯುಕ್ತ, ಸಾರ್ವಜನಿಕರಿಗೆ ಶೌಚಾಲಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಸಹಾಯಧನಕ್ಕೆ ಅರ್ಜಿ ಆಹ್ವಾನ ಮಡಿಕೇರಿ, ನ. 22: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳಾದ Zomಚಿಣo, Sತಿiggಥಿ, Ubeಡಿ eಣs, ಂmಚಿzoಟಿ ಮೊದಲಾದ ಸಂಸ್ಥೆಗಳಲ್ಲಿ