ಪಂದ್ಯಂಡ ಬೆಳ್ಯಪ್ಪ ಪ್ರತಿಮೆ ಸ್ಥಾಪನೆಗೆ ಮನವಿ ಮಡಿಕೇರಿ, ನ.20: ಕೊಡಗಿನ ಗಾಂಧಿ ಎಂದೇ ಪ್ರಸಿದ್ಧರಾದ, ಜಿಲ್ಲೆಯಲ್ಲಿ ಸಹಕಾರ ಹಾಗೂ ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿರುವ ಪಂದ್ಯಂಡ ಬೆಳ್ಯಪ್ಪ ಅವರ ಪ್ರತಿಮೆಯನ್ನು ನಗರದ
ಕೊಡಗರಹಳ್ಳಿಯಲ್ಲಿ ಕಾಡಾನೆಗಳ ದಾಳಿಸುಂಟಿಕೊಪ್ಪ,-19 ಇಲ್ಲಿನ ಕೊಡಗರಹಳ್ಳಿಯ ಕೃಷಿಕರ ಗದ್ದೆಗಳಿಗೆ ಕಾಡಾನೆಗಳ ಹಿಂಡು ದಾಳಿ ನಡೆಸಿ ನಷ್ಟ ಉಂಟುಮಾಡಿದೆ. ಕೊಡಗರ ಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಎ.ಎಂ.ಕಾರ್ಯಪ್ಪ, ಚೆಂಗಪ್ಪ, ಎ.ಎ.ರಾಜೇಂದ್ರ ಅವರ ಗದ್ದೆಗೆ
ಗಾಂಜಾ ಮಾರಾಟ : ಬಂಧನ ಸುಂಟಿಕೊಪ್ಪ, ನ. 20: ಮೋಟಾರ್ ಬೈಕ್‍ನಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾದ ಪುಡಿಯನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಪಟ್ಟಣ ನಿವಾಸಿಗಳಾದ ವಿಜಯಕುಮಾರ್
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ನ. 20: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದ ರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. 21
ವೈದ್ಯರು ಅಲಭ್ಯ ಮಡಿಕೇರಿ, ನ. 20: ವೀರಾಜಪೇಟೆ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್‍ನ ವೈದ್ಯರು ತಾ. 23 ರಂದು ಲಭ್ಯವಿರುವುದಿಲ್ಲವೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.