ಬಸ್ ಸಂಚಾರ ಪುನರಾರಂಭ

ಮುಳ್ಳೂರು, ಅ. 5: ಲಾಕ್‍ಡೌನ್ ಜಾರಿಯಾದಾಗಿನಿಂದ ಸಕಲೇಶಪುರ ದಿಂದ ಕೊಡ್ಲಿಪೇಟೆ-ಸೋಮವಾರ ಪೇಟೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತು. ಈ ಸಂಬಂಧ ಪ್ರಯಾಣಿಕರ ಪರವಾಗಿ ಸೋಮವಾರಪೇಟೆ

ಹೊಸ 48 ಪ್ರಕರಣಗಳು 1 ಸಾವು

ಮಡಿಕೇರಿ, ಅ. 5: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಂದು ಸಾವು ವರದಿಯಾಗಿದೆ. ಸುಂಟಿಕೊಪ್ಪ ಗದ್ದೆಹಳ್ಳದ ನಿವಾಸಿ 67 ವರ್ಷದ ಪುರುಷರೊಬ್ಬರು ಮೃತರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ