ಕೊಡಗು ಜಿಲ್ಲಾ ಹಾಪ್‍ಕಾಮ್ಸ್‍ಗೆ ತಾ. 11 ರಂದು ಚುನಾವಣೆ

ಮಡಿಕೇರಿ, ನ. 8: ಕೊಡಗು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಪ್ರಸಕ್ತ ವರ್ಷದಿಂದ ಸ್ವಂತ ಕಟ್ಟಡದೊಂದಿಗೆ ಬಲಿಷ್ಠ ಸಂಸ್ಥೆಯಾಗಿ ರೂಪುಗೊಳ್ಳುತ್ತಿರುವ; 106ನೇ ಕೊಡಗು ಜಿಲ್ಲಾ ಹಾಪ್‍ಕಾಮ್ಸ್ ಆಡಳಿತ ಮಂಡಳಿಗೆ

ಹಾಡಿಗೆ ಭೇಟಿ ನೀಡಿ ಆದಿವಾಸಿಗಳ ಸಮಸ್ಯೆ ಆಲಿಸಿದ ಪೊನ್ನಣ್ಣ

ಗೋಣಿಕೊಪ್ಪಲು, ನ.8: ಆದಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿದ ಕೆಪಿಸಿಸಿ ವಕ್ತಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಇವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ವೀರಾಜಪೇಟೆ ತಾಲೂಕಿನ

ಕಾಡಾನೆಗಳ ದಾಂಧಲೆ: ಬೆಳೆ ನಾಶ

ಶನಿವಾರಸಂತೆ, ನ. 8: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಂಧಲೆ ನಿರಂತರವಾಗಿ ನಡೆಯುತ್ತಿದ್ದು, ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದಾರೆ. ಸಮೀಪದ ಬೆಸೂರು ಗ್ರಾ.ಪಂ. ವ್ಯಾಪ್ತಿಯ ಮಾಗಡಹಳ್ಳಿ ಗ್ರಾಮದಲ್ಲಿ

ಅಕ್ರಮ ಜಾನುವಾರು ಸಾಗಾಟಕ್ಕೆ ಕಡಿವಾಣ ಹಾಕಿ

ಮಡಿಕೇರಿ, ನ. 7: ಅಕ್ರಮ ಜಾನುವಾರು ಸಾಗಾಟಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕೆಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಮಡಿಕೇರಿ ಡಿವೈಎಸ್‍ಪಿ ದಿನೇಶ್‍ಕುಮಾರ್ ಅವರಿಗೆ