ಹೊಸ 62 ಪ್ರಕರಣಗಳು 394 ಸಕ್ರಿಯ

ಮಡಿಕೇರಿ, ಸೆ. 25: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 33ಕ್ಕೇರಿದೆ. ಶಿರಂಗಾಲ ಗ್ರಾಮದ 65 ವರ್ಷದ ಪುರುಸರೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಹೊಸದಾಗಿ

ಅಕ್ರಮ ಜಿಂಕೆ ಬೇಟೆ: ಆರೋಪಿಗಳಿಗೆ ಜಾಮೀನು

ವೀರಾಜಪೇಟೆ, ಸೆ. 25: ರಕ್ಷಿತಾ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ತೆರಳಿ ವನ್ಯಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ. ವೀರಾಜಪೇಟೆ ತಾಲೂಕಿನ ತಿತಿಮತಿ ರಕ್ಷಿತಾ ಅರಣ್ಯ

ಸ್ಯಾನಿಟೈಸರ್ ಸ್ಟ್ಯಾಂಡ್ ಕೊಡುಗೆ

ಸೋಮವಾರಪೇಟೆ, ಸೆ. 25: ಇಲ್ಲಿನ ಇನ್ನರ್‍ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಚೌಡ್ಲು ಸಾಂದೀಪನಿ ಶಾಲೆಗೆ ಉಚಿತವಾಗಿ ಸ್ಯಾನಿಟೈಸರ್ ಹಾಗೂ ಸ್ಟ್ಯಾಂಡ್ ವಿತರಿಸಲಾಯಿತು. ಕ್ಲಬ್‍ನ ಅಧ್ಯಕ್ಷೆ