ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಕೊಡ್ಲಿಪೇಟೆ, ಸೆ.18: ಕೊಡಗಿನ ಗಡಿಭಾಗವಾದ ಕೊಡ್ಲಿಪೇಟೆ ಹೋಬಳಿಯ ಅನೇಕ ಗ್ರಾಮಗಳ ಜನತೆ ಕಾಡಾನೆ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಆದರೆ ಜನರ ದೂರಿಗೆ ಸ್ಪಂದಿಸಬೇಕಾದ ಅರಣ್ಯ ಇಲಾಖೆ ಅಸಹಾಯಕತೆ
ವಿವಿಧೆಡೆ ಜಮಾಬಂದಿ ಸಭೆ *ಸಿದ್ದಾಪುರ: ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ. ಜಮಾಬಂದಿ ಸಭೆ ತಾ. 22 ರಂದು ಬೆಳಿಗ್ಗೆ 11 ಗಂಟೆಗೆ ಸ್ಥಳೀಯ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಪಂಚಾಯಿತಿ ಆಡಳಿತಾಧಿಕಾರಿ
ಕೊಡಗಿನ ಗಡಿಯಾಚೆಪ್ರಧಾನಿಯನ್ನು ಭೇಟಿಯಾದ ಸಿಎಂ ಬಿಎಸ್‍ವೈ ಬೆಂಗಳೂರು, ಸೆ. 18: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಪಾರ್ಲಿಮೆಂಟ್ ಹೌಸ್‍ನಲ್ಲಿ 15 ನಿಮಿಷಗಳ
ಸೋಮವಾರಪೇಟೆ ವ್ಯಾಪ್ತಿಯಲ್ಲಿ ಮುಂದುವರೆದ ಮಳೆ: ಕೃಷಿ ನಷ್ಟಸೋಮವಾರಪೇಟೆ, ಸೆ. 18: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿದ್ದು, ಸೋನೆಯಂತೆ ಸುರಿಯುತ್ತಿರುವ ಮಳೆಯಿಂದಾಗಿ ಶೀತಮಯ ವಾತಾವರಣ ನಿರ್ಮಾಣವಾಗಿದೆ. ಪರಿಣಾಮ ಕೃಷಿ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು,
ಶಿಕ್ಷಕರಿಗೆ ಸನ್ಮಾನಸಿದ್ದಾಪುರ, ಸೆ. 18: ಸಿದ್ದಾಪುರ ಲಯನ್ಸ್ ಕ್ಲಬ್ ವತಿಯಿಂದ ಕ್ಲಬ್‍ನ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಮೂವರು ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕಿಯರಾದ ಡಯಾನ ಸೋಮಯ್ಯ, ಎಂ.ಬಿ.