ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿಯಲ್ಲಿ ಅವ್ಯವಹಾರ ಆಗಿಲ್ಲ

ಕಣಿವೆ, ಅ.18 : ಬಸವನಹಳ್ಳಿಯಲ್ಲಿರುವ ಲ್ಯಾಂಪ್ಸ್ ಸೊಸೈಟಿಯಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ ಎಂದು ಸಂಘದ ಆಡಳಿತ ಮಂಡಳಿಯ ಹಾಲಿ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಎಸ್.ಎನ್.ರಾಜಾರಾವ್ ಸ್ಪಷ್ಟನೆ