ಕೊಡಗಿನಲ್ಲಾದ ಮಳೆ ಹಾನಿಯ ಮಾಹಿತಿ ಸಂಗ್ರಹಿಸಿದ ಕೇಂದ್ರ ತಂಡ

ಮಡಿಕೇರಿ, ಸೆ. 8: ಆಗಸ್ಟ್‍ನಲ್ಲಿ ಸುರಿದ ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಸಂಭವಿಸಿದ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಇಂದು ಕೇಂದ್ರ ಸರ್ಕಾರದಿಂದ ನಿಯೋಜಿಸಲ್ಪಟ್ಟ ಅಧಿಕಾರಿಗಳ ತಂಡ