ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರೀ ಮಳೆ

ಸೋಮವಾರಪೇಟೆ, ಸೆ. 8: ಪಟ್ಟಣ ವ್ಯಾಪ್ತಿಯಲ್ಲಿ ಇಂದು ಅಪರಾಹ್ನ 1 ಗಂಟೆಯಿಂದ 2.30ರವರೆಗೆ ಭಾರೀ ಮಳೆಯಾದ ಹಿನ್ನೆಲೆ ರೇಂಜರ್ಸ್ ಬ್ಲಾಕ್‍ನಲ್ಲಿ ತಡೆಗೋಡೆ ಕುಸಿದುಬಿದ್ದಿದ್ದು, ಕೆಳಭಾಗದ ಮನೆಗಳ ಒಳಗೆ

ದೊಡ್ಡಕೊಡ್ಲಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

*ಕೊಡ್ಲಿಪೇಟೆ, ಸೆ.8 : ದೊಡ್ಡಕೊಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ ಕೊಡಗು ಜಿಲ್ಲಾ ಸಮಿತಿ ಮತ್ತು ಸ್ಥಳೀಯ

ವಾರಸುದಾರರಿಲ್ಲದ ಗೂಳಿ ಮೈಸೂರಿನ ಗೋಶಾಲೆಗೆ ರವಾನೆ

ಸೋಮವಾರಪೇಟೆ, ಸೆ.8: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಓಡಾಡುತ್ತಿದ್ದ ವಾರಸುದಾರರಿಲ್ಲದ ಗೂಳಿಯನ್ನು ಕೂಗೂರು ಗ್ರಾಮಸ್ಥರು ಹಿಡಿದು ಮೈಸೂರಿನ ಗೋ ಶಾಲೆಗೆ ಸಾಗಿಸಿದರು. ಗೌಡಳ್ಳಿ ಗ್ರಾಮ ಪಂಚಾಯಿತಿಯ ಕೂಗೂರು,