ಜೆಡಿಎಸ್‍ನಿಂದ ಪಟ್ಟಣದಲ್ಲಿ ಪ್ರತಿಭಟನೆ

ಸೋಮವಾರಪೇಟೆ,ಅ.12: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದ್ದು, ಕೊರೊನಾ ಸಂಕಷ್ಟದ ಸಮಯದಲ್ಲಿ ಜನಸಾಮಾನ್ಯರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿ ಜಾತ್ಯತೀತ ಜನತಾದಳದ

ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಮಾಡಿದ್ದಕ್ಕೆ ಅಂಗಡಿ ಖಾಲಿ ಮಾಡಿಸಿದ ಮಾಲೀಕ!

*ಕೊಡ್ಲಿಪೇಟೆ, ಅ. 12: ವಿಶ್ವವ್ಯಾಪಿಯಾಗಿ ಹಬ್ಬಿರುವ ಕೊರೊನಾಕ್ಕೆ ಹಲವಷ್ಟು ಮಂದಿ ಬಲಿಯಾಗುತ್ತಿದ್ದು, ಇಂತವರ ಅಂತ್ಯಕ್ರಿಯೆಗೆ ಸ್ವಯಂಸೇವಕರು ಕೈಜೋಡಿಸಿ ಮಾನವೀಯತೆ ಮೆರೆಯುತ್ತಿದ್ದಾರೆ.ಕುಟುಂಬ ಸದಸ್ಯರೂ ಸಹ ಮೃತದೇಹದ ಹತ್ತಿರ ಸುಳಿಯಲು

ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಮಾತ್ರ ಸಹಕಾರ ಕ್ಷೇತ್ರಕ್ಕೆ ಉಳಿವು * ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ * ಸೋಮವಾರಪೇಟೆಯಲ್ಲಿ ಜಂಟಿ ಬಾಧ್ಯತಾ ಸಾಲ ಯೋಜನೆಗೆ ಚಾಲನೆ

ಸೋಮವಾರಪೇಟೆ, ಅ.12: ಸಹಕಾರ ಸಂಘಗಳ ಮೂಲಕ ಪಡೆಯುವ ಸಾಲಗಳನ್ನು ಸದುದ್ದೇಶಕ್ಕೆ ಬಳಸಿಕೊಂಡು, ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಮಾತ್ರ ಸಹಕಾರ ಕ್ಷೇತ್ರದ ಉಳಿವು ಸಾಧ್ಯ ಎಂದು ಕೊಡಗು

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮಹಾಸಭೆ

ಪೆರಾಜೆ, ಅ. 12: ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆಯು ದೇವಸ್ಥಾನ ಆಡಳಿತ ಮೊಕ್ತೇಸರ ವಿಶ್ವನಾಥ್ ಕುಂಬಳಚೇರಿ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ

ಕೊಡ್ಲಿಪೇಟೆಯಲ್ಲಿ ಅಕ್ರಮ ಗಾಂಜಾ ವ್ಯವಹಾರಕ್ಕೆ ಕಡಿವಾಣ ಹಾಕಲು ಇಲಾಖೆ ಬದ್ಧ

*ಕೊಡ್ಲಿಪೇಟೆ, ಅ. 12: ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ-ಸೇವನೆಯಂತಹ ಪ್ರಕರಣಗಳು ಕಂಡು ಬಂದರೆ ತಕ್ಷಣ ಪೆÇಲೀಸ್ ಇಲಾಖೆಗೆ ಮಾಹಿತಿ ನೀಡಿ. ಅಕ್ರಮಗಳಿಗೆ ಕಡಿವಾಣ ಹಾಕಲು ಪೆÇಲೀಸ್