ರೈತರ ಕಾಮಗಾರಿ ಬೇಡಿಕೆ ಪೆಟ್ಟಿಗೆಕೂಡಿಗೆ, ಅ. 9 : ಕೂಡುಮಂಗಳೂರು ಗ್ರಾಮ ಪಂಚಾಯಿತಿ ಕಚೇರಿಯ ಸಭಾಂಗಣದ ಮುಂಭಾಗದಲ್ಲಿ ಸರ್ಕಾರದ ಹೊಸ ಯೋಜನೆ ಅನ್ವಯ ರೈತರ ಕಾಮಗಾರಿ ಬೇಡಿಕೆ ಸಲ್ಲಿಕೆಗೆ ಪೆಟ್ಟಿಗೆ ಇಡಲಾಗಿದೆ.
ಹಾತೂರು ಸಹಕಾರ ಸಂಘಕ್ಕೆ ಲಾಭ*ಗೋಣಿಕೊಪ್ಪಲು, ಅ. 9: ಹಾತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2019-20ನೇ ಸಾಲಿನಲ್ಲಿ ರೂ. 28.06 ಲಕ್ಷ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೊಡೇಂದೆರ
ಅತ್ಯಾಚಾರ ಖಂಡಿಸಿ ಪ್ರತಿಭಟನೆಕುಶಾಲನಗರ, ಅ. 9: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಕೊಡಗು ಜಿಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ಜನಪರ ವೇದಿಕೆ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ವೇದಿಕೆ
ತಾ.13 ರಿಂದ ಲೋಕಾಯುಕ್ತ ಅಧಿಕಾರಿ ತಾಲೂಕು ಭೇಟಿ ಮಡಿಕೇರಿ, ಅ.9 : ಕೊಡಗು ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು
ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಮಡಿಕೇರಿ, ಅ.9 : ಕಿರುಗೂರು ಬಿಜೆಪಿ ಶಕ್ತಿ ಕೇಂದ್ರದ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಸಿ.ಕೆ.ನೀಲಮ್ ಆಯ್ಕೆಯಾಗಿದ್ದಾರೆ. ಶಕ್ತಿ ಕೇಂದ್ರದ ಅಧ್ಯಕ್ಷ ಚೆಪ್ಪುಡಿರ ವಿವೇಕ್ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ತಾಲೂಕು