ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್

ಸೋಮವಾರಪೇಟೆ, ಆ. 28: ಚೆನೈನ ಅಮಾತಾ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ನಡೆದ ಅಂತರರಾಷ್ಟ್ರೀಯ ಮಟ್ಟದ ಅಬಾಕಸ್ ಆನ್‍ಲೈನ್ ಸ್ಪರ್ಧೆಯಲ್ಲಿ ಪಟ್ಟಣದ ಅಬಾಕಸ್ ಅಕಾಡೆಮಿಯ ವಿದ್ಯಾರ್ಥಿಗಳಾದ ಅಭ್ಯುದಯ್ ಮತ್ತು