ವಾರ್ಷಿಕೋತ್ಸವ ವರಮಹಾಲಕ್ಷ್ಮಿ ಪೂಜೆ

ವೀರಾಜಪೇಟೆ, ಆ. 27: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನು ಜನರು ಪಡೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ