ಮಿಸ್ಟಿ ಹಿಲ್ಸ್‍ನಿಂದ ವಿದ್ಯಾರ್ಥಿಗೆ ಆರ್ಥಿಕ ನೆರವು

ಮಡಿಕೇರಿ, ಅ. 4: ಮಡಿಕೇರಿಯ ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ವಿದ್ಯಾರ್ಥಿಯ ಶಿಕ್ಷಣಕ್ಕಾಗಿ ನೆರವು ನೀಡಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಅಂಕ ಪಡೆದು ಮುಂದಿನ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ಸಮಸ್ಯೆಯಲ್ಲಿದ್ದ ಮೇಕೇರಿ ಗ್ರಾಮದ