ಉಪನ್ಯಾಸಕ ನಿವೃತ್ತಿಬಾಳೆಲೆ, ಆ. 24: ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ 1987 ರಿಂದ ಸೇವೆಯಲ್ಲಿದ್ದ ಅಶ್ವಿನಿ ಕುಮಾರ್ ಏ.ಉ. ಸ್ವಯಂ ನಿವೃತ್ತಿ ಪಡೆದಿದ್ದಾರೆ.
ವೈದ್ಯರ ಆತ್ಮಹತ್ಯೆ: ನಿಷ್ಪಕ್ಷಪಾತ ತನಿಖೆಗೆ ಆಗ್ರಹಸೋಮವಾರಪೇಟೆ, ಆ.24: ಇಲಾಖೆಯ ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ನಂಜನಗೂಡು ತಾಲೂಕಿನ ವೈದ್ಯಾಧಿಕಾರಿ ಎಸ್.ಆರ್. ನಾಗೇಂದ್ರ ಅವರ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗೆ ಒಳಪಡಿಸಬೇಕೆಂದು ರಾಜ್ಯ ಸರ್ಕಾರಿ
ಸಿಪಿಐಎಂ ಪ್ರತಿಭಟನೆ ಸಿದ್ದಾಪುರ, ಆ. 24: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೂಡುಗದ್ದೆ ಸಮೀಪದಲ್ಲಿ ಸಂಪರ್ಕ ರಸ್ತೆ ಕುಸಿದಿದ್ದು, ಇದನ್ನು ಕೂಡಲೇ ದುರಸ್ತಿಪಡಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ
ಬಸ್ ಕಾರ್ಮಿಕರಿಗೆ ಕಿಟ್ ವಿತರಣೆ ಮಡಿಕೇರಿ, ಆ.24: ಖಾಸಗಿ ಬಸ್ ಕಾರ್ಮಿಕರ ಸಂಘದ ವತಿಯಿಂದ ತಾ.23ರಂದು ನಗರದಲ್ಲಿ ಸುಮಾರು 100 ಕಾರ್ಮಿಕ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಲಾಯಿತು. ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ
ಲಯನ್ಸ್ ಕ್ಲÀಬ್‍ನಿಂದ ವನಮಹೋತ್ಸವ ಆಚರಣೆವೀರಾಜಪೇಟೆ, ಆ. 24: ಇತ್ತಿಚಿಗೆ ಲಯನ್ಸ್ ಕ್ಲಬ್ ವೀರಾಜಪೇಟೆ ಹಾಗೂ ಕಾವೇರಿ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಹಸಿರು-ಮಡಿಲು’ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಪದವಿ