ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲೆಯಲ್ಲಿ ಪ್ರತಿಭಟನೆಮಡಿಕೇರಿ, ಅ. 2 : ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್
ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ಮಂಡಳಿ ಬದ್ಧಕುಶಾಲನಗರ, ಅ. 2: ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದ ಸದಸ್ಯರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ ಜೀವನ ಮಟ್ಟವನ್ನು ಉನ್ನತೀಕರಿಸಲು
ಭಾಗಮಂಡಲ ನಾಡು ಗೌಡ ಯುವ ಒಕ್ಕೂಟ ಉದ್ಘಾಟನೆ ಭಾಗಮಂಡಲ, ಅ. 2 : ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಉದ್ಘಾಟನಾ ಸಮಾರಂಭ ಭಾಗಮಂಡಲ ಗೌಡ ಸಮಾಜದಲ್ಲಿ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಕರ್ನಾಟಕ ಅರೆಭಾಷೆ ಸಂಸ್ಕøತಿ
ಇಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಮಡಿಕೇರಿ, ಅ. 2 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಾ. 3 ರಂದು (ಇಂದು) ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇಂದು
ಕೋಣಗಳ ಸಾಗಾಟ ಬಂಧನಸಿದ್ದಾಪುರ, ಅ. 2: ಅಕ್ರಮವಾಗಿ ಕೋಣಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದಾರೆ ಪಾಲಿಬೆಟ್ಟ ಸಮೀಪದ ಚೆನ್ನಂಗಿ ಗ್ರಾಮದಿಂದ ಅಕ್ರಮವಾಗಿ ಕೋಣಗಳನ್ನು ಸಾಗಾಟ ಮಾಡುತ್ತಿರುವ