ಗ್ರಾಮಸಭೆಗೆ ಬಾರದ ಅಧಿಕಾರಿಗಳು

ಮಡಿಕೇರಿ, ನ. 5: ಗ್ರಾಮಸಭೆಗೆ ವಿವಿಧ ಇಲಾಖಾಧಿಕಾರಿಗಳು ಗೈರು ಹಾಜರಾಗುವ ಮೂಲಕ ಕರ್ತವ್ಯಲೋಪವೆಸಗಿದ್ದಾರೆ ಎಂದು ಆರೋಪಿಸಿ ಕಿರುಗೂರು ಗ್ರಾಮಸ್ಥರು ಗ್ರಾಮಸಭೆಯನ್ನು ಬಹಿಷ್ಕರಿಸಿ ಅಸಮಾಧಾನ ವ್ಯಕ್ತಪಡಿಸಿದರು. ಕಿರುಗೂರು ಪಂಚಾಯಿತಿಯಲ್ಲಿ ಆಯೋಜಿಸಲ್ಪಟ್ಟಿದ್ದ